ಬುಧವಾರ, ಅಕ್ಟೋಬರ್ 4, 2017

ನಿಮ್ಮ ತೂಕಕ್ಕೆ ಅನುಸಾರವಾಗಿ ಎಷ್ಟು ನೀರು ಕುಡಿದ್ರೆ ಒಳ್ಳೇದು

ಸಾಕಷ್ಟು ಜನರಿಗೆ ಪ್ರತಿದಿನ ನೀರು ಕುಡಿಯುವ ನಿಜವಾದ ಪ್ರಾಮುಖ್ಯತೆ ತಿಳಿದಿಲ್ಲ ಮತ್ತು ಅದು ನಿಮ್ಮ ಆರೋಗ್ಯ ಮತ್ತು ತೂಕವು ಕಡಿಮೆ ಮಾಡಿಕೊಳ್ಳುವ ಪ್ರಯತ್ನಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ. ಆದರೆ ಎಷ್ಟು ನೀರು ಸಾಕು? ನಿಮ್ಮ ತೂಕಕ್ಕೆ ಅನುಸಾರವಾಗಿ ಎಷ್ಟು ನೀರು ಕುಡಿದ್ರೆ ಒಳ್ಳೇದು ಎಂದು ನೋಡಿ.

ನಿಮ್ಮ ತೂಕಕ್ಕೆ ಅನುಸಾರವಾಗಿ ಎಷ್ಟು ನೀರು ಕುಡಿದ್ರೆ ಒಳ್ಳೇದು:


45ಕೆಜಿ ತೂಕದವರು-1.9 ಲೀಟರ್ ನೀರು ಕುಡಿಯಲೇ ಬೇಕು. 
50 ಕೆಜಿ ತೂಕದವರು-2.1 ಲೀಟರ್ ನೀರು ಕುಡಿಯಲೇ ಬೇಕು.
 55ಕೆಜಿ ತೂಕದವರು-2.3 ಲೀಟರ್ ನೀರು ಕುಡಿಯಲೇ ಬೇಕು.


60ಕೆಜಿ ತೂಕದವರು-2.5 ಲೀಟರ್ ನೀರು ಕುಡಿಯಲೇ ಬೇಕು. 
65ಕೆಜಿ ತೂಕದವರು-2.7 ಲೀಟರ್ ನೀರು ಕುಡಿಯಲೇ ಬೇಕು.
 70ಕೆಜಿ ತೂಕದವರು-2.9 ಲೀಟರ್ ನೀರು ಕುಡಿಯಲೇ ಬೇಕು.


75ಕೆಜಿ ತೂಕದವರು-3.2 ಲೀಟರ್ ನೀರು ಕುಡಿಯಲೇ ಬೇಕು. 
80ಕೆಜಿ ತೂಕದವರು-3.5 ಲೀಟರ್ ನೀರು ಕುಡಿಯಲೇ ಬೇಕು.
85ಕೆಜಿ ತೂಕದವರು-3.7 ಲೀಟರ್ ನೀರು ಕುಡಿಯಲೇ ಬೇಕು.


90ಕೆಜಿ ತೂಕದವರು-3.9 ಲೀಟರ್ ನೀರು ಕುಡಿಯಲೇ ಬೇಕು. 
95ಕೆಜಿ ತೂಕದವರು-4.1 ಲೀಟರ್ ನೀರು ಕುಡಿಯಲೇ ಬೇಕು.
100ಕೆಜಿ ತೂಕದವರು-4.3 ಲೀಟರ್ ನೀರು ಕುಡಿಯಲೇ ಬೇಕು

  (How much Quantity of water is best to drink in accordance with your weight?)

0 ಕಾಮೆಂಟ್‌(ಗಳು):

ಕಾಮೆಂಟ್‌‌ ಪೋಸ್ಟ್‌ ಮಾಡಿ

Like Us On Facebook